ಈ ದಿನ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ.ಮಾನ್ಯ ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ” ರವಿಕುಮಾರ್ ಮತ್ತು ಸೇಂಟ್ ಮೇರಿಸ್ ಆಸ್ಪತ್ರೆಯ ಮಕ್ಕಳ ತಜ್ಞರಾದ ಡಾ” ಜ್ಯೋತಿ ರವರ ಅಧ್ಯಕ್ಷತೆಯಲ್ಲಿ,ಶಿಶು ಮರಣ,ಮತ್ತು ನಿರ್ಜೀವ ಜನನ ವನ್ನೂ ,ಪ್ರಾಥಮಿಕ ಆರೋಗ್ಯ ಕೇಂದ್ರವಾರು ಸಂಪೂರ್ಣ ಪರಿಶೋಧನೆ ಹಾಗೂ ಪರಿಶೀಲನೆಯನ್ನು ನಡೆಸಲಾಯಿತು. ಈ ಸಭೆಯಲ್ಲಿ ,ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು, ಸಮುದಾಯ ಆರೋಗ್ಯ,ಅಧಿಕಾರಿಗಳು ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿಗಳು, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಸಿಬ್ಬಂದಿ ವರ್ಗ ದವರು,ಆಶಾ ಕಾರ್ಯಕರ್ತೆಯರು,, ಹಾಜರಿದ್ದ ದೃಶ್ಯಗಳು.

